Video @ http://youtu.be/8GcGkrPJWtQ
ಬನ್ನೇರುಘಟ್ಟ ರಸ್ತೆಯಲ್ಲಿರುವ ಆರ್.ಎ.ಮುಂಡ್ಕೂರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಗೃಹರಕ್ಷಕ ದಳ, ಪೌರ ರಕ್ಷಣೆ ಹಾಗೂ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ವೃತ್ತಿಪರ ಸಿಬ್ಬಂದಿಯ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಪೌರರಕ್ಷಣಾ ದಳದ ಸಿಬ್ಬಂದಿ ಪಥ ಸಂಚಲನ ನಡೆಸಿದರು –ಪ್ರಜಾವಾಣಿ ಚಿತ್ರ
Fire and Emergency Services Academy aremundkur Bannerghatta Road campus on Saturday, hosted by the Home Guards, Civil Protection and Fire and Emergency Services Games closing ceremony of the professional staff of the camp pauraraksana path of force by the Prajavani Image